ಬೆಳ್ವೆ : ಪುರಾಣ ಪ್ರಸಿದ್ದ ಪಂಚ ಶಂಕರನಾರಾಯಣ ಕ್ಷೇತ್ರಗಳಲ್ಲಿ ಒಂದಾದ ಬೆಳ್ವೆ ಶ್ರೀಶಂಕರನಾರಾಯಣ ದೇವಳದಲ್ಲಿ ಶ್ರೀಮನ್ಮಹಾರಥೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಂಗಳವಾರ ನಡೆಯಿತು.ಊರ-ಪರವೂರ ಸಾವಿರಾರು ಭಕ್ತಾದಿಗಳು ಪಾಲ್ಗೊಂಡರು.