This is the title of the web page
This is the title of the web page

Live Stream

March 2023
S M T W T F S
 1234
567891011
12131415161718
19202122232425
262728293031  

| Latest Version 9.4.1 |

State News

2023ರ ರಾಜ್ಯ ವಿಧಾನಸಭಾ ಚುನಾವಣಾ ಸಮೀಕ್ಷೆ : ಬಹುಮತ ಯಾರಿಗೆ ? 

Join The Telegram Join The WhatsApp

ಬೆಂಗಳೂರು-

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಹಲವು ದಿನಗಳು ಬಾಕಿಯಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ ಈ ಬೆನ್ನಲ್ಲೇ ಹೈದರಾಬಾದ್ ಮೂಲದ ಸ್ವತಂತ್ರ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ 108 ರಿಂದ 114 ಸೀಟುಗಳನ್ನು ಗೆಲ್ಲಲಿದೆ ಎಂದಿದೆ. ನವೆಂಬರ್ 20 ರಿಂದ ಜನವರಿ 15 ರ ವರೆಗೆ ಕರ್ನಾಟಕದಲ್ಲಿ IPSS ತಂಡದ ಸಹಯೋಗದೊಂದಿಗೆ ಹೈದರಾಬಾದ್‌ನ SAS ಗುಂಪು ನಡೆಸಿದ ಸಮೀಕ್ಷೆಯು ಆಡಳಿತಾರೂಢ ಬಿಜೆಪಿ 65 ರಿಂದ 75 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಜೆಡಿಎಸ್ 24-34 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಆಮ್‌ ಆದ್ಮಿ ಪಕ್ಷಕ್ಕೆ ಯಾವುದೇ ಸ್ಥಾನ ಬರುವುದಿಲ್ಲವೆಂದು ಹೇಳಿದೆ.

ಕಾಂಗ್ರೆಸ್ ತನ್ನ ಮತಗಳನ್ನು ಶೇಕಡಾ 38.14 ರಿಂದ ಶೇಕಡಾ 40 ಕ್ಕೆ (+1.86%) ಹೆಚ್ಚಿಸಿಕೊಳ್ಳಲಿದೆ ಎಂದು ಹೇಳಿದೆ. 36.35 ಪ್ರತಿಶತದಿಂದ 34 ಪ್ರತಿಶತಕ್ಕೆ (- 2.35%) ಕುಸಿತವನ್ನು ಬಿಜೆಪಿ ಕಾಣಲಿದೆ. ಜೆಡಿಎಸ್ ಕೂಡ 1.3 ಪರ್ಸೆಂಟ್ ಇಳಿಕೆಯೊಂದಿಗೆ 18.3 ಪರ್ಸೆಂಟ್‌ನಿಂದ 17 ಪರ್ಸೆಂಟ್‌ಗೆ ಕುಸಿಯಬಹುದು ಎಂದು ಅದು ಹೇಳಿದೆ. ಸ್ವತಂತ್ರ ಅಭ್ಯರ್ಥಿಗಳು ಸೇರಿದಂತೆ ಇತರರು ಶೇಕಡಾ 6 ರಷ್ಟು ಗಳಿಸಬಹುದು. ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ಏಳು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಹೇಳಿದೆ.

 


Join The Telegram Join The WhatsApp
Admin
the authorAdmin

Leave a Reply