ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಶನಿವಾರ (ಜುಲೈ 20ರಂದು) ಅಂಗನವಾಡಿಯಿಂದ ದ್ವಿತೀಯ ಪಿಯುಸಿ ವರೆಗೆ ಶಾಲಾ-PUC ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಈ ಆದೇಶ ಅನ್ವಯಿಸಲಿದೆ.