ಮಂಗಳೂರು : ವಿಪರೀತ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜುಲೈ 31ರ ಬುಧವಾರ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜು(PUC ವರೆಗೆ)ಗಳಿಗೆ ರಜೆ ಇರಲಿದೆ.