ಬೆಳಗಾವಿ : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಶಾಲಿನಿ ರಜನೀಶ್ ಅವರು ಇದೇ ಮೊದಲ ಬಾರಿಗೆ ಬೆಳಗಾವಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಆಗಸ್ಟ್ 5 ರಂದು ಮುಖ್ಯಮಂತ್ರಿಗಳ ಜೊತೆ ಆಗಮಿಸುವ ಅವರು ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ.