ಬೆಳಗಾವಿ : ಪ್ರಸಿದ್ಧ ದೂದಸಾಗರ ಬಳಿ ಗೂಡ್ಸ್ ರೈಲು ಹಳಿ ತಪ್ಪಿರುವ ಘಟನೆ ವರದಿಯಾಗಿದೆ. ಕಲ್ಲಿದ್ದಲು ತುಂಬಿಕೊಂಡು ತೆರಳುತ್ತಿತ್ತು. ದೂದಸಾಗರ್ ಸೋನಾಲಿಂ ನಡುವಿನ ಸುರಂಗ ಸಂಖ್ಯೆ 15ರ ಬಳಿ ಈ ಗೂಡ್ಸ್ ರೈಲು ಹಳಿ ತಪ್ಪಿದೆ‌ ವಾಸ್ಕೋದಿಂದ ಹೊಸಪೇಟೆಯ ಜಿಂದಾಲ್ ಕಂಪನಿ ಗೆ ಕಲ್ಲಿದ್ದಲು ತುಂಬಿಕೊಂಡು ಹೋಗುವಾಗ ಈ ಘಟನೆ ನಡೆದಿದೆ.