ಬೆಂಗಳೂರು : ಕರ್ನಾಟಕದಿಂದ ಎಐಸಿಸಿ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಯು ಬಿ ವೆಂಕಟೇಶ್, ಡಾ.ಅಂಜಲಿ ನಿಂಬಾಳ್ಕರ್, ಸೂರಜ್ ಹೆಗ್ಡೆ, ಸಂದೀಪ್ ಅವರು ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ, ಕೃತಜ್ಞತೆ ಸಲ್ಲಿಸಿದರು. ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ಶರತ್ ಬಚ್ಚೇಗೌಡ ಇದ್ದರು.
ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ; 8 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ, 45 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ