ಹೆಬ್ರಿ : ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ಹೆಬ್ರಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಎಸ್.ಆರ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಹೆಚ್ ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿ ಸ್ವಪ್ನಾ ಎನ್. ಶೆಟ್ಟಿ ಅಭಿನಂದಿಸಿದ್ದಾರೆ.