ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಕುಕ್ಕಾಜೆ ನಿವಾಸಿ ಹುಸ್ನಾ ಎಂಬ ಅನಾರೋಗ್ಯ ಪೀಡಿತ ಬಾಲಕಿಯ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ 2 ಲಕ್ಷ ಮಂಜೂರಾಗಿದೆ. ಮಾರಕ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆಗೆ ನೆರವು ನೀಡುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಮನವಿ ಮಾಡಿದ್ದರು‌ ಶಾಸಕರ ಶಿಪಾರಸ್ಸಿನಂತೆ ಮುಖ್ಯಮಂತ್ರಿ ಗಳು 2 ಲಕ್ಷ ರೂ ಬಿಡುಗಡೆ ಮಾಡಿದ್ದಾರೆ. ಶಿಫರಸ್ಸು ಮಂಜೂರು ಪತ್ರವನ್ನು ಶಾಸಕರು ಕುಟುಂಬಕ್ಕೆ ಹಸ್ತಾಂತರಿಸಿದರು.