ಬೆಂಗಳೂರು : ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ವಿಷಯದ ಕುರಿತು ಚರ್ಚಿಸಿ ಯಾವುದೇ ಕಾರಣಕ್ಕೆ ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಳಿಸಬಾರದು. ಇದನ್ನು ತಿರಸ್ಕರಿಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ.