ಅರಿಕೋಡಿ : ಬೆಳ್ತಂಗಡಿ ತಾಲೂಕು ಅರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಅಕ್ಟೋಬರ್ 12ರ ಶನಿವಾರ ನಡೆಯಲಿದೆ. ನಾಗತಂಬಿಲ, ಮಹಾಪೂಜೆ ಮತ್ತು ಆಯುಧ ಪೂಜೆ ನಡೆಯಲಿದೆ ಎಂದು ಧರ್ಮದರ್ಶಿಗಳು ಮತ್ತು ಆಡಳಿತ ಮಂಡಳಿಯವರು ತಿಳಿಸಿದ್ದಾರೆ.