ಬೆಳಗಾವಿ : ಅಖಿಲ ಭಾರತ ಮಾಧ್ವ ಮಹಾಮಂಡಳ ಹಾಗೂ ಶ್ರೀ ಕೃಷ್ಣ ಮಠದ ವತಿಯಿಂದ ಶ್ರೀಮದ್ ವಾಲ್ಮೀಕಿ ರಾಮಾಯಣ ಪ್ರವಚನ ಮಾಲಿಕೆ ಭಾಗ-9 ರ ವಿಷಯವಾಗಿ ನವೆಂಬರ್ 22 ರಿಂದ 24ರ ವರೆಗೆ ಸಂಜೆ 6 ರಿಂದ 8 ಗಂಟೆವರೆಗೆ ನಗರದ ಆರ್ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣ ಮಠದಲ್ಲಿ ವಿದ್ವಾನ್ ರಘೋತ್ತಮಾಚಾರ್ಯ ನಾಗಸಂಪಿಗೆ ಅವರಿಂದ ಪ್ರವಚನ ನಡೆಯಲಿದೆ.