ಬೆಂಗಳೂರು :
ಹಿರಿಯ ಕಾಂಗ್ರೆಸ್ ನಾಯಕ, ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನವನ್ನು ಸಹಾ ನೀಡಲಾಗಿದೆ.