ಬೆಳಗಾವಿ : ಇಲ್ಲಿಯ ಮಹಾದ್ವಾರ ರಸ್ತೆಯ ಶಿವಗಿರಿ ಸೊಸೈಟಿಯ ಪ್ರಧಾನ ಕಚೇರಿಯಲ್ಲಿ ಬುಧವಾರ ಸ್ವಸಹಾಯ ಗುಂಪುಗಳ ಸಭೆ ಕರೆಯಲಾಗಿತ್ತು. ಈ ಸಂದರ್ಭದಲ್ಲಿ 2025 ನೇ ವರ್ಷದ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಲಾಯಿತು. ಸೊಸೈಟಿ ಅಧ್ಯಕ್ಷ ಸುಜನ್ ಕುಮಾರ್, ವ್ಯವಸ್ಥಾಪಕ ಸೋಮನಾಥ ಕಡಕೋಳ ಹಾಗೂ ಸ್ವ ಸಹಾಯ ಗುಂಪಿನ ಸದಸ್ಯೆಯರು ಉಪಸ್ಥಿತರಿದ್ದರು.