ಮಂಗಳೂರು: ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಇಂದು ಗುರುವಾರ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.