
ಅಹಮದಾಬಾದ್: ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ಟೇಕ್ ಆಫ್ ವೇಳೆ ಅಪಘಾತಕ್ಕೀಡಾಗಿದೆ.
ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ವಿಮಾನದಲ್ಲಿ ಎಷ್ಟು ಪ್ರಯಾಣಿಕರು ಇದ್ದರು, ದುರಂತದಲ್ಲಿ ಸಂಭವಿಸಿರುವ ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.