| Latest Version 9.0.7 |

State News

ಡಿ. 2ರಿಂದ ಬೆಳಗಾವಿ ಅಧಿವೇಶನ

ಬೆಂಗಳೂರು:

ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಈ ಹಿಂದಿನ ಸಂಪುಟ ಸಭೆಯಲ್ಲಿ ನವೆಂಬರ್ 30ರಿಂದ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ದಿಢೀ‌ರ್ ಬದಲಾವಣೆಗೆ ಕಾರಣಗಳನ್ನು ಅವರು ತಿಳಿಸಲಿಲ್ಲ.

Team Udayaprabha
";