ಬೆಳಗಾವಿ : ಕೆಯುಐಡಿಎಫ್ಸಿ ಹಾಗೂ ಮಹಾನಗರ ಪಾಲಿಕೆ ಮೂಲಕ ಹೊಸ ನಳ ಸಂಪರ್ಕಕ್ಕಾಗಿ ಸಾರ್ವಜನಿಕರು ಮಾ.15 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.