ಅರಬಾವಿ:
ಅರಬಾವಿ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದರು.

ಶ್ರೀ ಗುರು ಬಸವಲಿಂಗ ಮಹಾಸ್ವಾಮೀಜಿ ಅವರೊಂದಿಗೆ ಕೆಲಹೊತ್ತು ಚರ್ಚೆ ನಡೆಸಿದರು.

ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಪ್ರಹ್ಲಾದ್ ನಾಡಿಗೇರ, ಮುಖಂಡರಾದ ಶಂಕರ ಬಿಲಕುಂದಿ, ಮಾರುತಿ ವಿಜಯನಗರ, ಸದಾ ಅಂಗಡಿ, ಭಕ್ತರು ಇತರರು ಉಪಸ್ಥಿತರಿದ್ದರು.