ಬೆಂಗಳೂರು : ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಆರು ಕ್ಷೇತ್ರಗಳ ಪೈಕಿ ಜೆಡಿಎಸ್‌ ಗೆ ಒಂದು ಸ್ಥಾನ (ನೈಋುತ್ಯ ಶಿಕ್ಷಕರ ಕ್ಷೇತ್ರ)ವನ್ನು ಮಾತ್ರ ಬಿಜೆಪಿ ಬಿಟ್ಟುಕೊಟ್ಟಿದೆ. ನೈಋತ್ಯ ಪದವೀಧರ ಕ್ಷೇತ್ರ- ಡಾ. ಧನಂಜಯ್ ಸರ್ಜಿ,

ಈಶಾನ್ಯ ಪದವೀಧರ ಕ್ಷೇತ್ರ- ಅಮರನಾಥ ಪಾಟೀಲ,
ಬೆಂಗಳೂರು ಪದವೀಧರ ಕ್ಷೇತ್ರ- ಅ. ದೇವೇಗೌಡ, ಆಗ್ನೆಯ ಶಿಕ್ಷಕರ ಕ್ಷೇತ್ರ- ವೈ.ಎ. ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರ- ಇ.ಸಿ.ನಿಂಗರಾಜು ಅಭ್ಯರ್ಥಿಗಳಾಗಿದ್ದಾರೆ.