ಆರ್ ಎಲ್ ಕಾನೂನು ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನ

ಆರ್ ಎಲ್ ಕಾನೂನು ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನ
ಆರ್ ಎಲ್ ಕಾನೂನು ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನ
Udayaprabha Latest Breaking News Download App
Udayaprabha Latest Breaking News Download App
Udayaprabha Latest Breaking News Download App

ಬೆಳಗಾವಿ :

ಇಲ್ಲಿನ ಕೆಎಲ್ ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಶುಕ್ರವಾರ ಸಂವಿಧಾನ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ್ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿ,1950 ರಲ್ಲಿ ಭಾರತೀಯ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಭಾವಿ ವಕೀಲರಿಗೆ ನವೆಂಬರ್ 26 ಮಹತ್ವದ್ದಾಗಿದೆ. ಏಕೆಂದರೆ ಎಲ್ಲಾ ಕಾನೂನು ವಿದ್ಯಾರ್ಥಿಗಳು ಸಂವಿಧಾನದ ತತ್ವಗಳನ್ನು ಕಾಪಾಡಲು ಪ್ರತಿಜ್ಞೆ ಮಾಡಬೇಕು ಎಂದು ಸಲಹೆ ನೀಡಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎಲ್ಲಾ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Constitution Day Celebrations at KLS’s R. L. Law College

KLS’s R. L. Law College celebrated the Constitution Day on 26th November 2021, in the college. This day is celebrated to commemorate the adoption Constitution of Indian in the year 1950. November 26th is significant for upcoming lawyers as all the young students of law took oath to preserve the ethos of the constitution. Principal Dr. A. H. Hawaldar administered the oath to all the students. all the faculty members and students were present for the oath taking ceremony.