| Latest Version 9.0.7 |

Local News

ಯಳ್ಳೂರು ರಸ್ತೆಯ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿಂದು ಕಾರ್ತಿಕ ದೀಪೋತ್ಸವ

 

ಬೆಳಗಾವಿ: ವಡಗಾವಿ ಯಳ್ಳೂರು ರಸ್ತೆಯ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಪ್ರಯುಕ್ತ ಇಂದು ರಾತ್ರಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಂಜೆ 6 ಕ್ಕೆ ಭಜನೆ, 7 ಕ್ಕೆ ದೀಪ ಹಚ್ಚುವ ಕಾರ್ಯಕ್ರಮ, ನಂತರ ಪೂಜೆ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಲಾಗಿದೆ.

Team Udayaprabha
";