| Latest Version 9.0.7 |

Education News

ಮುದ್ರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಮಂತ್ರಿಮಂಡಲದ ಉದ್ಘಾಟನೆ

 

 

 

ಮುದ್ರಾಡಿ : ಮುದ್ರಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2026-2027 ನೇ ಸಾಲಿನ ಶಾಲಾ ಮಂತ್ರಿಮಂಡಲದ ಉದ್ಘಾಟನಾ ಕಾರ್ಯಕ್ರಮ ಜರುಗಿತು.

ಉದ್ಘಾಟನೆಯನ್ನು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ರಾಮ ಸೇರಿಗಾರ್ ನೆರವೇರಿಸಿದರು.

ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಸನ್ನ ಕುಮಾರ್ ಅಧ್ಯಕ್ಷತೆಯನ್ನು ವಹಿಸಿದ್ದರು.

ಶಾಲಾ ನಾಯಕ ಸಮೃದ್ಧ ವಿ ಶೆಟ್ಟಿಗಾರ್, ಮುಖ್ಯ ಶಿಕ್ಷಕ ನಾರಾಯಣ, ನಿವೃತ್ತ ಶಿಕ್ಷಕ ಗಣಪತಿ ಎಂ. ಉಪಾಧ್ಯಕ್ಷೆ ಸುರೇಖಾ ಶೆಟ್ಟಿ ಉಪಸ್ಥಿತರಿದ್ದರು.

 

ಶ್ರೀನಿವಾಸ ಭಂಡಾರಿ ಮುದ್ದೂರು ಪ್ರಸ್ತಾವಿಕವಾಗಿ ಮಾತನಾಡಿದರು.

ಮುಖ್ಯ ಶಿಕ್ಷಕ ನಾರಾಯಣ ಸ್ವಾಗತಿಸಿದರು.

ಸತೀಶ ಬೇಳಂಜೆ ನಿರೂಪಿಸಿದರು ವಿಜಯ ಕಿಣಿ ವಂದಿಸಿದರು.

ಶಿಕ್ಷಕರು, ವಿದ್ಯಾರ್ಥಿಗಳು, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.

Team Udayaprabha
";