| Latest Version 9.0.7 |

State News

ಧಾರಾಕಾರ ಮಳೆ : ಉಡುಪಿ ಜಿಲ್ಲೆಯಲ್ಲಿ ಶನಿವಾರ ಶಾಲಾ-ಕಾಲೇಜು ರಜೆ ಘೋಷಣೆ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಶನಿವಾರ ಶಾಲಾ-ಕಾಲೇಜು ರಜೆ ಘೋಷಣೆ ಮಾಡಲಾಗಿದೆ. ಸುರಿಯುತ್ತಿರುವ ಮಳೆಯ ಕಾರಣ ರಜೆ ಘೋಷಣೆ ಮಾಡಲಾಗಿದೆ.

ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪಿಯುಸಿ ವರೆಗೆ ರಜೆ ಇರಲಿದೆ.

Team Udayaprabha
";