| Latest Version 9.0.7 |

State News

ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ವಿದ್ಯಾರ್ಥಿ ವಿದ್ವತ್ ಬಾಲಕರ ಚೆಸ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಹೆಬ್ರಿ : ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ವಿದ್ಯಾರ್ಥಿ 7ನೇ ತರಗತಿಯ ವಿದ್ವತ್ ಇವನು ಕಾರ್ಕಳ ತಾಲೂಕು ಮಟ್ಟದ 14ರ ವಯೋಮಿತಿಯ ಬಾಲಕರ ಚೆಸ್ ಪಂದ್ಯಾಟದಲ್ಲಿ ತೃತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ವಿದ್ಯಾರ್ಥಿಯನ್ನು ಮತ್ತು ತರಬೇತಿ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಅವರನ್ನು ಸಂಸ್ಥೆಯ ಮುಖ್ಯಸ್ಥೆ ಶಕುಂತಲಾ ಅಭಿನಂದಿಸಿದ್ದಾರೆ.

Team Udayaprabha
";