ಹೆಬ್ರಿ : ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶಗಳಿಗೆ ಶಾಶ್ವತ ಸಂರಕ್ಷಣೆ ಒದಗಿಸುವ ಉದ್ದೇಶದಿಂದ ಕೇಂದ್ರ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಕಸ್ತೂರಿರಂಗನ್ ವರದಿ ಆಧರಿಸಿ ಈಚೆಗೆ ಮತ್ತೆ ಕರಡು ಅಧಿಸೂಚನೆ ಹೊರಡಿಸಿದೆ. ಇದು ಜನಜೀವನದ ಮೇಲೂ ಪರಿಣಾಮ ಬೀರಲಿದ್ದು, ಈ ಪ್ರದೇಶದ ಅಭಿವೃದ್ಧಿ ಕಾರ್ಯಗಳಿಗೆ ಭವಿಷ್ಯದಲ್ಲಿ ತೊಡಕಾಗಲಿದೆ ಎಂಬ ಆತಂಕ ಪಶ್ಚಿಮ ಘಟ್ಟದ ತಪ್ಪಲಿನ ಗ್ರಾಮಗಳ ಜನರನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಹೆಬ್ರಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನರ ಜೊತೆ ಶುಕ್ರವಾರ ಸಂವಾದ ನಡೆಸಲಿದ್ದಾರೆ.
Udaya Prabha > State News > ಹೆಬ್ರಿ : ಕಸ್ತೂರಿ ರಂಗನ್ ವರದಿ- ಜನರ ಜೊತೆ ಮುಖ್ಯಮಂತ್ರಿ ಸಂವಾದ ಇಂದು
ಹೆಬ್ರಿ : ಕಸ್ತೂರಿ ರಂಗನ್ ವರದಿ- ಜನರ ಜೊತೆ ಮುಖ್ಯಮಂತ್ರಿ ಸಂವಾದ ಇಂದು
Team Udayaprabha18/09/2026
posted on


,


















