| Latest Version 9.0.7 |

State News

ಜನಾರ್ದನ ಪೂಜಾರಿಯವರನ್ನು ಭೇಟಿಯಾದ ಸಿಎಂ

ಬಂಟ್ವಾಳ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ ಅವರ ಬಂಟ್ವಾಳ ನಿವಾಸಕ್ಕೆ ಶುಕ್ರವಾರ ರಾತ್ರಿ ಭೇಟಿ ನೀಡಿ ಮಾತುಕತೆ ನಡೆಸಿದರು.

Team Udayaprabha
";