| Latest Version 9.0.7 |

Local News

S.R. ಕನ್ನಡ ರಾಜ್ಯೋತ್ಸವ ಆಚರಣೆ 

ಹೆಬ್ರಿ : ಹೆಬ್ರಿಯ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಎಸ್. ಆರ್ ಪಬ್ಲಿಕ್ ಸ್ಕೂಲಿನ ಪ್ರಾಂಶುಪಾಲ ಭಗವತಿ ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

ಕನ್ನಡ ಶಿಕ್ಷಕರಾದ ಪ್ರಸನ್ನ ನಿರ್ವಹಿಸಿದರು.

Team Udayaprabha
";