| Latest Version 9.0.7 |

State News

ಸತ್ಯನಾರಾಯಣ ಅವರಿಗೆ ಕರುನಾಡ ರತ್ನ ಪ್ರಶಸ್ತಿ

ಬೆಳಗಾವಿ : ಕರ್ನಾಟಕ ಮೀಡಿಯಾ ಕ್ಲಬ್  ಸುಗಮ ಸಂಗೀತ ಕ್ಷೇತ್ರದ ಸಾಧನೆಗೆ ಬೆಳಗಾವಿ ನಾದಸುಧಾ ಸುಗಮ ಸಂಗೀತ ಶಾಲೆಯ ಸತ್ಯನಾರಾಯಣ ಎಂ.ಎನ್. ಅವರಿಗೆ ಕರುನಾಡ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ.

ನ.29 ರಂದು ಮಧ್ಯಾಹ್ನ 3 ಕ್ಕೆ ಬೆಂಗಳೂರು ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ(ಟೌನ್ ಹಾಲ್)ನಲ್ಲಿ ನಡೆಯುವ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸುವರು.

Team Udayaprabha
";