| Latest Version 9.0.7 |

Team Udayaprabha

Team Udayaprabha
2743 posts
State News

ಪ್ರಬಲ ಎಲ್ ನಿನೋ’ ನಡುವೆಯೂ ಭಾರತದ ಶೇ.95 ಭಾಗ ಮೋಡಗಳಿಂದ ಆವೃತ : ಮಳೆಗಾಲದ ಹಿಂದಿನ ವೈಜ್ಞಾನಿಕ ರಹಸ್ಯವೇನು ?

ನವದೆಹಲಿ: ಈ ವಾರ ಭಾರತದಲ್ಲಿ ಬಹುತೇಕ ಎಲ್ಲೆಡೆ ಆಕಾಶದತ್ತ ನೋಡಿದರೆ ದಿಗಂತದಿಂದ ದಿಗಂತದವರೆಗೆ ಮೋಡಗಳ ಹೊದಿಕೆ ಮಾತ್ರ ಕಾಣುತ್ತಿದೆ. ಸಾಮಾನ್ಯವಾಗಿ ಇದು ಅಚ್ಚರಿಯ ಸಂಗತಿ. ಏಕೆಂದರೆ ಈ...

State News

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಂಗನವಾಡಿಯಿಂದ ಪಿಯುಸಿ, ಐಟಿಐ ವರೆಗಿನ...

State News

ರಾಜಕೀಯ ಪ್ರಚೋದನೆಗೆ ವಿದ್ಯಾರ್ಥಿಗಳು ಬಲಿಯಾಗಬೇಡಿ: ಬಿಜೆಪಿ ಮುಖಂಡ ಕಿರಣ ಜಾಧವ್

ಬೆಳಗಾವಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸುವ ನೆಪದಲ್ಲಿ ಕೆಲವರು ದೇಶದ ಪ್ರಧಾನಮಂತ್ರಿಯವರ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿರುವುದು ಖಂಡನೀಯ ಎಂದು ಬಿಜೆಪಿ ಮುಖಂಡ ಕಿರಣ...

State News

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ

ಬೆಂಗಳೂರು: ಜುಲೈ 24 ರಿಂದ ಅನ್ವಯವಾಗುವಂತೆ ನಂದಿನಿ ತುಪ್ಪ ಮತ್ತು ಬೆಣ್ಣೆಯ ದರಗಳನ್ನು ಪರಿಷ್ಕರಿಸಲಾಗಿದೆ. ಈ ಬಗ್ಗೆ ಬೆಂಗಳೂರು ಸಹಕಾರ ಹಾಲು ಒಕ್ಕೂಟ ನಿಯಮಿತ (ಬಮೂಲ್) ಪ್ರಕಟಣೆಯಲ್ಲಿ...

State News

ಹೆಬ್ರಿ ಅನಂತ ಪದ್ಮನಾಭ ದೇವಸ್ಥಾನ ಉಳಿಸಲು ಶಾಸಕರಿಗೆ ಮನವಿ

ಹೆಬ್ರಿ: ಹೆಬ್ರಿ ಮೂಲಕ ಹಾದು ಹೋಗುವ 169-ಎ ಉಡುಪಿ-ಹೆಬ್ರಿ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಗಾಗಿ ಹೆಬ್ರಿ ಅನಂತ ಪದ್ಮನಾಭ ದೇವಸ್ಥಾನದ ಜಾಗ ಹೋಗಲಿದ್ದು ದೇವಾಲಯದ ವಾಸ್ತುವಿಗೆ ತೊಂದರೆಯಾಗದಂತೆ ದೇವಸ್ಥಾನವನ್ನು ಉಳಿಸಿಕೊಡಬೇಕು...

State News

ಇನ್ಫೋಸಿಸ್‌ಗೆ ನೂತನ ಸಾರಥಿ: ಸಲೀಲ್ ಪಾರೇಖ್ ಸ್ಥಾನಕ್ಕೆ ಆಶಿಶ್ ಕುಮಾರ ದಾಸ್ ಸಿಇಒ ಆಗಿ ನೇಮಕ

ಬೆಂಗಳೂರು : ದೇಶದ ಎರಡನೇ ಅತಿದೊಡ್ಡ ಐಟಿ ಸೇವಾ ಸಂಸ್ಥೆಯಾದ ಇನ್ಫೋಸಿಸ್ ತನ್ನ ಮುಂದಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ)ಯಾಗಿ ಆಶಿಶ್ ಕುಮಾರ ದಾಸ್ ಅವರನ್ನು ನೇಮಕ...

State News

ಹೆಬ್ರಿ ಅನಂತ ಪದ್ಮನಾಭ ದೇವಸ್ಥಾನ ಉಳಿಸಲು ಶಾಸಕರಿಗೆ ಮನವಿ

ಹೆಬ್ರಿ: ಹೆಬ್ರಿ ಮೂಲಕ ಹಾದು ಹೋಗುವ 169-ಎ ಉಡುಪಿ-ಹೆಬ್ರಿ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಗಾಗಿ ಹೆಬ್ರಿ ಅನಂತ ಪದ್ಮನಾಭ ದೇವಸ್ಥಾನದ ಜಾಗ ಹೋಗಲಿದ್ದು ದೇವಾಲಯದ ವಾಸ್ತುವಿಗೆ ತೊಂದರೆಯಾಗದಂತೆ ದೇವಸ್ಥಾನವನ್ನು ಉಳಿಸಿಕೊಡಬೇಕು...

State News

ಸುಳೇಭಾವಿಯಲ್ಲಿ ‘ವೀರ ಮದಕರಿ ನಾಯಕ’ ಭವ್ಯ ಪ್ರತಿಮೆ ನಿರ್ಮಾಣಕ್ಕೆ ಚಾಲನೆ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ₹20 ಲಕ್ಷ ವೆಚ್ಚದಲ್ಲಿ ಕಾಮಗಾರಿ; ಇತಿಹಾಸ, ಸಂಸ್ಕೃತಿ ಉಳಿಸುವ ಕಾರ್ಯಕ್ಕೆ ಆದ್ಯತೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ನೇತೃತ್ವದ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ...

State News

ಮಂದಿರ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ವೇಗ: ಗ್ರಾಮಸ್ಥರೊಂದಿಗೆ ಚರ್ಚಿಸಿದ ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮದಲ್ಲಿ ಸುಮಾರು 1.05 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಕಲ್ಮೇಶ್ವರ ಮಂದಿರದ ಕಟ್ಟಡ ಕಾಮಗಾರಿಗೆ ಸಂಬಂಧಿಸಿದಂತೆ ವಿಧಾನ ಪರಿಷತ್...

State News

ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿ

ನವದೆಹಲಿ: ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ಶೀಘ್ರ ವಿಚಾರಣೆಗಾಗಿ ತ್ವರಿತ ನ್ಯಾಯಾಲಯ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪ್ರಧಾನಿ...

1 4 5 6 275
Page 5 of 275
";