ನೀಟ್ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತು
ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಹೆಚ್ಚು ಪಾರದರ್ಶಕತೆ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಯುವ ಪ್ರತಿಭಟನಾಕಾರರ...









