ಬೆಂಗಳೂರು ;
ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು 450 ಕೋಟಿ ರೂ. ವೆಚ್ಚದಲ್ಲಿ 4.50 ಕಿ.ಮೀ.ಉದ್ದದ ಮೇಲ್ಸೇತುವೆ (Elevated Corridor) ನಿರ್ಮಾಣ ಕಾಮಗಾರಿಯನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.