Join The Telegram | Join The WhatsApp |
ಇಂದೋರ್-
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ತೃತೀಯ ಏಕದಿನ ಪಂದ್ಯ ಇಂದು ಇಂದೋರ್ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಹೊಂದಿದೆ. ಭಾರತವು ಈಗಾಗಲೇ ಸರಣಿ ಜಯ ಪಡೆದಿದ್ದು ಈ ಪಂದ್ಯ ಕೇವಲ ಔಪಚಾರಿಕವಾಗಿರಲಿದೆ.
ಸರಾಸರಿ 1 ನೇ ಇನ್ನಿಂಗ್ಸ್ ಸ್ಕೋರ್: ಈ ವಿಕೆಟ್‌ನಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 308 ರನ್ ಆಗಿದೆ.
ಚೇಸಿಂಗ್ ತಂಡಗಳ ದಾಖಲೆ: ಇಲ್ಲಿ ಎರಡನೇ ಬ್ಯಾಟಿಂಗ್ ಮಾಡುವ ತಂಡವು ಉತ್ತಮ ದಾಖಲೆಗಳನ್ನು ಹೊಂದಿದೆ. ಈ ಮೈದಾನದಲ್ಲಿ ಶೇ 60ರ ಗೆಲುವಿನ ದಾಖಲೆ ಕಾಯ್ದುಕೊಂಡಿದ್ದಾರೆ.
ಪಂದ್ಯದ ಸಮಯ 1:30 PM IST
Join The Telegram | Join The WhatsApp |