Join The Telegram | Join The WhatsApp |
ಸವದತ್ತಿ :
ಸವದತ್ತಿ ತಾಲೂಕು ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಸವದತ್ತಿ ತಾಲೂಕು ಪಂಚಮಸಾಲಿ ಸಮಾಜದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಪಂಚಮಸಾಲಿ ಸಮಾಜದ ಧುರೀಣ ರುದ್ರಣ್ಣ ಚಂದರಗಿ ತಿಳಿಸಿದ್ದಾರೆ.
ಪಂಚಮಸಾಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರಕಾರದ ಗಮನ ಸೆಳೆಯಬೇಕು. ಸಮಾಜದ ಪ್ರಗತಿ ನಿಟ್ಟಿನಲ್ಲಿ ಈ ಸಮಾವೇಶ ಅತ್ಯಂತ ಮಹತ್ವದಾಗಿದೆ ಎಂದು ಅವರು ತಿಳಿಸಿದ್ದಾರೆ.
Join The Telegram | Join The WhatsApp |