ಬೆಳಗಾವಿ: ಚಿಕ್ಕೋಡಿ ತಾಲೂಕು ಸದಲಗಾ ಗ್ರಾಮದ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಮಹಾರಾಷ್ಟ್ರ ಬೀಡ್ ಮೂಲದ ಸೂರ್ಯಕಾಂತ ಶೆಳಕೆ (55) ಎಂಬುವವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದು ಚಿಕ್ಕೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.