This is the title of the web page
This is the title of the web page

Live Stream

March 2023
S M T W T F S
 1234
567891011
12131415161718
19202122232425
262728293031  

| Latest Version 9.4.1 |

Crime News

ಚಲಿಸುತ್ತಿದ್ದ ಕಾರಿನಿಂದ ನೋಟುಗಳನ್ನು ರಸ್ತೆಗೆ ಎಸೆದ ವ್ಯಕ್ತಿ !

Join The Telegram Join The WhatsApp

ಗುರುಗ್ರಾಮ: 

ಚಲಿಸುತ್ತಿದ್ದ ಕಾರಿನಿಂದ ಕರೆನ್ಸಿ ನೋಟುಗಳನ್ನು ವ್ಯಕ್ತಿಯೊಬ್ಬ ರಸ್ತೆಗೆ ಎಸೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಹರಿಯಾಣದ ಗುರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾರಿನ ಡಿಕ್ಕಿಯಲ್ಲಿ ಕುಳಿತ ಮುಖವನ್ನು ಅರ್ಧ ಮುಚ್ಚಿಕೊಂಡಿರುವ ವ್ಯಕ್ತಿಯು ಕರೆನ್ಸಿ ನೋಟುಗಳನ್ನು ರಸ್ತೆಗೆ ಎಸೆದಿದ್ದಾನೆ.

ದೆಹಲಿ ನೋಂದಣಿ ಸಂಖ್ಯೆಯನ್ನು ಹೊಂದಿರುವ ಬಿಳಿ ಬಣ್ಣದ ಕಾರಿನಲ್ಲಿ ಕುಳಿತ ವ್ಯಕ್ತಿ ಹಣವನ್ನು ತೆಗೆದು ರಸ್ತೆಗೆ ತೂರುವುದು ವಿಡಿಯೋದಲ್ಲಿದೆ. ಈ ಸಂಬಂಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.


Join The Telegram Join The WhatsApp
Admin
the authorAdmin

Leave a Reply