ಬೆಳಗಾವಿ : ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಬೆಳಗಾವಿಯ ಸದಾಶಿವನಗರದಲ್ಲಿರುವ ಅಥಣಿ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವಧಿ ಅವರ ಮನೆಗೆ ಆಗಮಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಅವರನ್ನು ಭೇಟಿಯಾಗಿ ಪ್ರಸಕ್ತ ಚುನಾವಣೆ ಕುರಿತು ಚರ್ಚಿಸಿದರು.

ಲಕ್ಷ್ಮಣ ಸವದಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕ ರಾಜು ಸೇಠ್ ಮೊದಲಾದವರು ಇದ್ದರು.