ರಾಯಚೂರು :                                    ರಾಯಚೂರಿನ ಎಂಎಸ್​​ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟ ಸಾಧನೆ ಮಾಡಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ.