Join The Telegram | Join The WhatsApp |
ಬೆಂಗಳೂರು-
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಾಳೆ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ ಅದ್ದೂರಿಯಾಗಿ ನಡೆಯಲಿದೆ. ಅಭಿಷೇಕ್ ಹಾಗೂ ಅವಿವಾ ನಿಶ್ಚಿತಾರ್ಥ ಬಗ್ಗೆ ಬಾರಿ ಚರ್ಚೆಯ ನಡೆಯುತ್ತಿರುವ ಸಂದರ್ಭದಲ್ಲಿ ಅಭಿಮಾನಿಗಳಿಗೆ ಇದೀಗ ಸಿಹಿಸುದ್ದಿ ನೀಡಿದ್ದಾರೆ. ಅಭಿಷೇಕ್ ಹಾಗು ಅವಿವಾ ನಿಶ್ಚಿತಾರ್ಥಕ್ಕೆ ಗ್ರ್ಯಾಂಡ್ ತಯಾರಿ ನಡೆಸಲಾಗುತ್ತಿದೆ.
ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರನ ನಿಶ್ಚಿತಾರ್ಥಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು ನಾಳೆ ನಿಶ್ಚಿತಾರ್ಥಕ್ಕೆ ನಡೆಯಲಿದೆ. ರೆಬೆಲ್ ಸ್ಟಾರ್ ಅಂಬರೀಶ್ ಅವಿವಾ ಅವರನ್ನು ವರಿಸಲಿದ್ದಾರೆ. ಅಭಿಷೇಕ್ ಅವರ ತಾಯಿ ಸಂಸದೆ ಸುಮಲತಾ ಅಂಬರೀಶ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಈಗಾಗಲೇ ಎಲ್ಲ ತಯಾರಿಗಳನ್ನು ಮಾಡಿಕೊಂಡಿದ್ದಾರೆ
Join The Telegram | Join The WhatsApp |