ಕಲ್ಲಮುಂಡ್ಕೂರು: ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯ ವಿದ್ಯಾರ್ಥಿನಿ ಭವ್ಯಶ್ರೀ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 597 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.