Join The Telegram | Join The WhatsApp |
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಅವಲಗುರ್ಕಿ ಗ್ರಾಮ ಮತ್ತು ಸುಪ್ರಸಿದ್ಧ ನಂದಿ ಬೆಟ್ಟದ ಸಮೀಪ ಈಶ ಯೋಗ ಕೇಂದ್ರ ಜನವರಿ 15 ರಂದು 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಅನಾವರಣಗೊಳಿಸಲು ಮುಂದಾಗಿದೆ.ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ, ಮುಖ್ಯಮಂತ್ರಿ ಸೇರಿದಂತೆ ಅನೇಕ ಗಣ್ಯರು ಆಗಮಿಸುವ ಸಾಧ್ಯತೆ ಇದೆ.
Join The Telegram | Join The WhatsApp |