ಸಂಭಲ್ (ಉತ್ತರ ಪ್ರದೇಶ): ಸಂಭಲ್ ಪಟ್ಟಣದಲ್ಲಿ ಕೋಮುಗಲಭೆ ಹಿನ್ನೆಲೆಯಲ್ಲಿ 1978ರಿಂದಲೂ ಮುಚ್ಚಿದ್ದ ದೇವಸ್ಥಾನದ ಬೀಗವನ್ನು ಜಿಲ್ಲಾಡಳಿತ ತೆರೆಯಲಾಗಿದೆ. ದೇಗುಲದ ಬಳಿ ಇರುವ ಬಾವಿಯಲ್ಲಿ ಇಂದು (ಸೋಮವಾರ) ಮೂರು ವಿಗ್ರಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾವಿಯಲ್ಲಿನ ಮಣ್ಣು ಮತ್ತು ಅವಶೇಷಗಳನ್ನು ತೆರವುಗೊಳಿಸುವ ವೇಳೆ ಗಣೇಶ, ಭಗವಾನ್ ಕಾರ್ತಿಕೇಯ ಸೇರಿದಂತೆ ಮೂರು ವಿಗ್ರಹಗಳು ಪತ್ತೆಯಾಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ದೇಗುಲದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಮರಕ್ಕೂಟಂನಲ್ಲಿ ಈ ವಿಶೇಷ ಟ್ಯಾಗ್‌ಗಳನ್ನು ಹೊಂದಿರುವ ಯಾತ್ರಾರ್ಥಿಗಳು ಶರಣ್‌ಕುತಿ ಮಾರ್ಗವನ್ನು ತಪ್ಪಿಸಿ ಚಂದ್ರನಂದನ್ ರಸ್ತೆಯ ಮೂಲಕ ಸನ್ನಿಧಾನವನ್ನು ಪ್ರವೇಶಿಸಬಹುದು. ಪುಲ್ಲುಮೇಡು ಮತ್ತು ಎರುಮೇಲಿಯಿಂದ ಈ ಗೊತ್ತುಪಡಿಸಿದ ಅರಣ್ಯ ಮಾರ್ಗಗಳ ಮೂಲಕ ಬರುವವರು ವಿಶೇಷ ಟ್ಯಾಗ್‌ಗಳನ್ನು ಸ್ವೀಕರಿಸುತ್ತಾರೆ. ದರ್ಶನಕ್ಕಾಗಿ ದೇವಾಲಯದಲ್ಲಿ ಮೀಸಲಾದ ಸರದಿಯನ್ನು ಬಳಸಬಹುದು ಎಂದು ಅವರು ಹೇಳಿದ್ದಾರೆ.