Join The Telegram | Join The WhatsApp |
ಬೆಂಗಳೂರು-
ಅಪ್ರತಿಮ ವಾಗ್ಮಿ, ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ವಿಜಯಪುರ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ನಿಧನದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯಲ್ಲಿನ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಛೇರಿಗಳಿಗೆ ಇಂದು ರಜೆಯನ್ನು ಘೋಷಿಸಲಾಗಿದೆ.
Join The Telegram | Join The WhatsApp |