Join The Telegram | Join The WhatsApp |
ಬೆಂಗಳೂರು-
ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ನಿಯಮಗಳು 2012ನ್ನು ಜಾರಿಗೆ ತರಲಾಗಿದೆ. ಅದರಂತೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಸೇವಾನಿರತ ನೌಕರರಿಗೆ ಅಂದರೆ, ಸದರಿ ನಿಯಮಗಳು ಜಾರಿಗೆ ಬಂದ ದಿನಾಂಕದಂದು ಸೇವೆಯಲ್ಲಿದ್ದ ನೌಕರರಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಸರ್ಕಾರವು ಅಥವಾ ಸರ್ಕಾರದಿಂದ ಅನುಮೋದಿತ ಏಜೆನ್ಸಿಯು ನೀಡುವ ಪ್ರಮಾಣ ಪತ್ರವನ್ನು ಹಾಜರಿ ಒಳಪಟ್ಟು ರೂ.5,000/- ಪ್ರೋತ್ಸಾಹ ಧನವನ್ನು ಸಂದಾಯ ಮಾಡಲು ಆಸ್ಪದ ಕಲ್ಪಿಸಲಾಗಿದೆ.
Join The Telegram | Join The WhatsApp |