ಮೂಡಬಿದಿರೆ: ಮೂಡಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕೀರ್ತಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾಳೆ. ಬಡಗ ಎಡಪದವು ಗ್ರಾಮದ ಮಿಜಾರು ಕಲ್ಪನೆ ಜಯಂತಿ ಮತ್ತು ಗೋವಿಂದ ಗೌಡ ದಂಪತಿಗಳ ಸುಪುತ್ರಿಯಾಗಿರುವ ಕೀರ್ತಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 97% ಅಂಕಗಳೊಂದಿಗೆ ಅತೀ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.