ಬೆಳಗಾವಿ : ಬೆಳಗಾವಿಯಲ್ಲಿ ರವಿವಾರ ಮಧ್ಯಾಹ್ನ ದೊಡ್ಡ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ. ಅನಂತ ಶಯನಗಲ್ಲಿಯ ಹಳೆಯ ಮನೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಷ್ಟರಲ್ಲಿ ಹಳೇ ಮನೆ ಭಸ್ಮಗೊಂಡಿದೆ.