ಬೆಳಗಾವಿ :
ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ಬೆಳಗಾವಿ ಉತ್ತರ ಮತಕ್ಷೇತ್ರದ ಮಾಜಿ ಶಾಸಕ, ನ್ಯಾಯವಾದಿ ಅನಿಲ ಬೆನಕೆ ಹಾಗೂ ಪ್ರಧಾನ ಕಾರ್ಯದರ್ಶಿಯನ್ನಾಗಿ ಕುಡಚಿ ಮತಕ್ಷೇತ್ರದ ಮಾಜಿ ಶಾಸಕ ಪಿ.ರಾಜೀವ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.