ಕರ್ನಾಟಕದ ಸುರಪುರಕ್ಕೆ ಉಪಚುನಾವಣೆ ಘೋಷಣೆ
ದೆಹಲಿ: ಕರ್ನಾಟಕದ ಸುರಪುರ ವಿಧಾನಸಭಾ ಉಪಚುನಾವಣೆ ಘೋಷಣೆಯಾಗಿದೆ. ಕಾಂಗ್ರೆಸ್ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ನಿಧನರಾದ ಹಿನ್ನೆಲೆಯಲ್ಲಿ ಮೇ 7 ರಂದು ಉಪಚುನಾವಣೆ ಘೋಷಣೆಯಾಗಿದೆ. ಇದಲ್ಲದೆ ದೇಶದ 26 ವಿಧಾನಸಭಾ ಮತಕ್ಷೇತ್ರ ಗಳಿಗೆ ಉಪಚುನಾವಣೆ ಘೋಷಣೆಯಾಗಿದೆ.