ಬೆಂಗಳೂರು: ವಿಧಾನಪರಿಷತ್ ನೈರುತ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬೋಜೇಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ವಿರುದ್ಧ ಬಹುದೊಡ್ಡ ಅಂತರದ ಗೆಲುವು ಸಾಧಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹರೀಶ್ ಆಚಾರ್ಯ ತೃತೀಯ ಸ್ಥಾನಿಯಾಗಿದ್ದಾರೆ.