ಹಾಸನ : ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (92) ದೀರ್ಘಕಾಲದ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಇದೀಗ ನಿಖರ ಭವಿಷ್ಯಕ್ಕೆ ಹೆಸರುವಾಸಿಯಾಗಿರುವ ಕೋಡಿ ಶ್ರೀಗಳು ನುಡಿದಿದ್ದ ಮತ್ತೊಂದು ಭವಿಷ್ಯವೂ ನಿಜವಾಗಿದೆ. ವಿದೇಶದಲ್ಲಿ ಭೀಕರ ಮಳೆಯಾಗುತ್ತದೆ. ಇಬ್ಬರು ಮಾಜಿ ಪ್ರಧಾನಿಗಳು ಸಾವನ್ನಪ್ಪುತ್ತಾರೆ ಎಂದು ಶ್ರೀಗಳು ಹೇಳಿದ್ದರು. ಜೊತೆಗೆ ಪಂಚ ಭೂತಗಳಾದ ಭೂಮಿ, ಆಕಾಶ, ನೀರು, ವಾಯು, ಬೆಂಕಿಯಿಂದ ಭಾರೀ ತೊಂದರೆ ಉಂಟಾಗಲಿದೆ ಎಂದಿದ್ದರು.

ಇದೀಗ ಮನಮೋಹನ ಸಿಂಗ್‌ ನಿಧನದೊಂದಿಗೆ ಅವರು ನುಡಿದಿದ್ದ ಪ್ರಮುಖ ಮಾತು ನಿಜವಾಗಿದೆ.